Job 19:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ. ನಾನು ಅಸ್ಥಿಪಂಜರದಂತೆ ಆಗಿರುವೆ. ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.
Kannada BSI Bible 2016
ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಎಲುಬು ಚರ್ಮಕ್ಕೂ ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು [ಮರಣಕ್ಕೆ] ಓರೆಯಾಗಿದ್ದೇನೆ.
Kannada Bible (KNCL) BSI 2016
ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು.