Job 19:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು. ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು!
Kannada BSI Bible 2016
ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ಲೇಖಿಸಿದರೆ ಎಷ್ಟೋ ಮೇಲು!
Kannada Bible (KNCL) BSI 2016
ನನ್ನ ಮಾತುಗಳನು ಬರೆದಿಟ್ಟರೆ ಎಷ್ಟೋ ಮೇಲು! ಸುರುಳಿಯಲಿ ಅದು ಲಿಖಿತವಾದರೆ ಎಷ್ಟೋ ಲೇಸು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ,