Job 19:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.
Kannada BSI Bible 2016
ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು [ಹಂಬಲಿಕೆಯಿಂದ] ನನ್ನಲ್ಲಿ ಕುಂದಿದೆ.
Kannada Bible (KNCL) BSI 2016
ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ!