Job 19:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಾವು ಯೋಬನಿಗೆ ತೊಂದರೆ ಕೊಡೋಣ! ಅವನನ್ನು ದೂಷಿಸಲು ಕಾರಣವೊಂದನ್ನು ಹುಡುಕೋಣ’ ಎಂದು ನೀವು ಹೇಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,
Kannada BSI Bible 2016
ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ ಎಂದು ನೀವು ಆಡಿಕೊಂಡ ಕಾರಣ
Kannada Bible (KNCL) BSI 2016
‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ,