Job 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದುವೇಳೆ ನಾನು ಪಾಪಮಾಡಿದ್ದರೂ ಆ ತಪ್ಪು ನನ್ನದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.
Kannada BSI Bible 2016
ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಜವಾಗಿ ತಪ್ಪುಳ್ಳವನಾಗಿದ್ದರೆ ಆ ತಪ್ಪು ನನ್ನದೇ.
Kannada Bible (KNCL) BSI 2016
ನಿಶ್ಚಯವಾಗಿ ನಾನು ತಪ್ಪುಳ್ಳವನಾದರೆ ಅದರಿಂದ ನಿಮಗೇನು? ಆ ತಪ್ಪು ನನ್ನದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? ನನ್ನ ತಪ್ಪು ನನ್ನ ಸಂಗಡ ಇರಲಿ.