Job 19:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನ್ನ ಗೌರವವನ್ನು ತೆಗೆದುಹಾಕಿದ್ದಾನೆ. ಆತನು ನನ್ನ ತಲೆಯಿಂದ ಕಿರೀಟವನ್ನು ತೆಗೆದುಹಾಕಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.
Kannada BSI Bible 2016
ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಘನತೆಯನ್ನು ಸುಲಿದುಬಿಟ್ಟು ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.
Kannada Bible (KNCL) BSI 2016
ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನ್ನ ಘನತೆಯನ್ನು ತೆಗೆದುಹಾಕಿದ್ದಾರೆ; ನನ್ನ ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾರೆ.