Job 20:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.
Kannada BSI Bible 2016
ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ;
Kannada Bible (KNCL) BSI 2016
“ನಿನಗೆ ಉತ್ತರಕೊಡಲು ನಾನು ತವಕಪಡುತ್ತಿರುವೆ ನನ್ನ ನೊಂದ ಮನ ನನಗೆ ಪ್ರತ್ಯುತ್ತರ ಹೇಳಿಕೊಡುತ್ತದೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ತುಂಬಾ ಕಳವಳಗೊಂಡದ್ದರಿಂದ, ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು.