Job 20:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
Kannada BSI Bible 2016
ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಬರುವದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
Kannada Bible (KNCL) BSI 2016
ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; ಸಾವಿನ ಭಯವು ಅವನನ್ನೂ ಆವರಿಸುವುದು.