Job 20:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”
Kannada BSI Bible 2016
ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ.
Kannada Bible (KNCL) BSI 2016
ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”