Job 20:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ. ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ. ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು. (Verses 4-5)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ,
Kannada BSI Bible 2016
ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ
Kannada Bible (KNCL) BSI 2016
ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ.