Job 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಕನಸಿನಂತೆ ಹಾರಿಹೋಗುವನು. ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.
Kannada BSI Bible 2016
ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.
Kannada Bible (KNCL) BSI 2016
ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.