Job 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೋಬನು ಉತ್ತರಕೊಟ್ಟನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋಬನು ಇಂತೆಂದನು,
Kannada BSI Bible 2016
ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋಬನು ಇಂತೆಂದನು -
Kannada Bible (KNCL) BSI 2016
ಅದಕ್ಕೆ ಯೋಬನು ಕೊಟ್ಟ ಉತ್ತರ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: