Job 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ. ಅವರ ಹಸುಗಳು ಕರುಗಳನ್ನು ಈಯುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು.
Kannada BSI Bible 2016
ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಗೂಳಿಯು ಬೇಸರಗೊಳ್ಳದೆ ಹಾರುವದು; ಅವರ ಹಸುವು ಕಂದುಹಾಕದೆ ಈಯುವದು.
Kannada Bible (KNCL) BSI 2016
ಅವರ ಹೋರಿ ತಪ್ಪದೆ ಫಲವತ್ತಾಗಿಸುತ್ತದೆ ಅವರ ಗೋವು ಕಂದುಹಾಕದೆ ಈಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೋರಿಯು ಅಭಿವೃದ್ಧಿಯಾಗಿರುವುದು; ಅವರ ಆಕಳು ತಪ್ಪದೆ ಈಯುವುದು.