Job 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.
Kannada BSI Bible 2016
ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದಮ್ಮಡಿಕಿನ್ನರಿಗಳೊಡನೆ ಸ್ವರವೆತ್ತಿ ಕೊಳಲಿನ ಧ್ವನಿಗೆ ಉಲ್ಲಾಸಪಡುವರು.
Kannada Bible (KNCL) BSI 2016
ಹಾಡುತ್ತಾರೆ ತಂಬೂರಿ ವೀಣೆಗಳನು ನುಡಿಸುತ್ತಾ ಉಲ್ಲಾಸಿಸುತ್ತಾರೆ ಕೊಳಲಿನ ಸ್ವರ ಕೇಳುತ್ತಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.