Job 21:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?
Kannada BSI Bible 2016
ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ?
Kannada Bible (KNCL) BSI 2016
ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?