Job 21:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಖಂಡಿತವಾಗಿಯೂ ಪ್ರಯಾಣಿಕರನ್ನು ಕೇಳಿದ್ದೀರಿ. ನೀವು ಖಂಡಿತವಾಗಿಯೂ ಅವರ ವರದಿಯನ್ನು ಒಪ್ಪಿಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,
Kannada BSI Bible 2016
ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,
Kannada Bible (KNCL) BSI 2016
ದಾರಿಹೋಕರನ್ನು ನೀವು ವಿಚಾರಿಸಿಲ್ಲವೆ? ಅವರು ಕೊಟ್ಟ ದೃಷ್ಟಾಂತ ನಿಮಗೆ ಹಿಡಿಸಲಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ? ಅವರ ಅನುಭವಗಳು ನಿಮಗೆ ಹಿಡಿಸಲಿಲ್ಲವೋ?