Job 21:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.
Kannada BSI Bible 2016
ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ತಗ್ಗಿನ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.
Kannada Bible (KNCL) BSI 2016
ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.