Job 21:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನನ್ನು ನೋಡಿ ಬೆರಗಾಗಿ ನಿಮ್ಮ ಬಾಯಿಯ ಮೇಲೆ ಕೈಯಿಟ್ಟುಕೊಳ್ಳಿರಿ. ಗಾಬರಿಯಿಂದ ನನ್ನನ್ನೇ ದೃಷ್ಟಿಸಿ ನೋಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ,
Kannada BSI Bible 2016
ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಡೆಗೆ ಗಮನಿಸಿ ಬೆರಗಾಗಿ ಬಾಯ ಮೇಲೆ ಕೈಯಿಟ್ಟುಕೊಳ್ಳಿರಿ.
Kannada Bible (KNCL) BSI 2016
ನನ್ನ ಕಡೆಗೆ ಗಮನ ಕೊಡಿ ಬಾಯಿಯ ಮೇಲೆ ಕೈಯಿಟ್ಟು ನಿಬ್ಬೆರಗಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕಡೆಗೆ ಗಮನಿಸಿರಿ; ನೀವು ನಿಮ್ಮ ಬಾಯಿಯ ಮೇಲೆ ಕೈ ಇಟ್ಟು ಬೆರಗಾಗಿರಿ.