Job 21:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು; ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.
Kannada BSI Bible 2016
ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.
Kannada Bible (KNCL) BSI 2016
ಅವರ ಸಂತಾನ ಅವರ ಸಮ್ಮುಖದಲ್ಲಿ ಸುಸ್ಥಿರವಾಗಿದೆ ಅವರ ಕುಟುಂಬ ಅವರ ಕಣ್ಮುಂದೆಯೇ ಅಚಲವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು.