Job 22:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ತೇಮಾನ್ ಪಟ್ಟಣದ ಎಲೀಫಜನು ಉತ್ತರಕೊಟ್ಟನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
Kannada BSI Bible 2016
ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗಂದನು -
Kannada Bible (KNCL) BSI 2016
ಆಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ತೇಮಾನ್ಯನಾದ ಎಲೀಫಜನು ಹೀಗೆಂದನು: