Job 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
Kannada BSI Bible 2016
ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಶಕ್ತನು ನಮಗೇನು ಮಾಡಾನು ಎಂದು ಹೇಳಿಕೊಳ್ಳುತ್ತಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
Kannada Bible (KNCL) BSI 2016
ಅಲ್ಲದೆ, ‘ಸರ್ವಶಕ್ತ ನಮಗೇನು ಮಾಡಬಲ್ಲ?’ ಎಂದುಕೊಂಡರು ಅಕಟ, ನನ್ನಿಂದ ದೂರ ಇರಲಿ! ದುರುಳರ ಈ ಮಾತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!