Job 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು.
Kannada BSI Bible 2016
ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು,
Kannada Bible (KNCL) BSI 2016
ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು: