Job 22:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಮ್ಮ ಶತ್ರುಗಳು ನಾಶವಾದರು! ಬೆಂಕಿಯು ಅವರ ಐಶ್ವರ್ಯವನ್ನು ಸುಟ್ಟುಹಾಕಿತು!’ ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.
Kannada BSI Bible 2016
ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು ಎಂದು ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.
Kannada Bible (KNCL) BSI 2016
‘ನೋಡಿ, ನಮ್ಮ ವೈರಿಗಳು ಹೇಗೆ ಹಾಳಾಗಿಹೋದರು! ಅವರು ಬಿಟ್ಟುಹೋದ ಆಸ್ತಿ ಬೆಂಕಿಯಿಂದ ಭಸ್ಮವಾಯಿತು!’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು. ಅವರ ಸೊತ್ತನ್ನು ಬೆಂಕಿಯು ನಾಶಮಾಡಿತು!’