Job 22:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ, ಉದ್ಧಾರವಾಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
Kannada BSI Bible 2016
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
Kannada Bible (KNCL) BSI 2016
ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.