Job 22:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಆರಾಧನೆಯ ದೆಸೆಯಿಂದ ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?
Kannada BSI Bible 2016
ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?
Kannada Bible (KNCL) BSI 2016
ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?