Job 23:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಹೃದಯವನ್ನು ಕುಂದಿಸಿದವನೂ ದೇವರೇ. ನನ್ನನ್ನು ಭಯಭ್ರಾಂತನನ್ನಾಗಿ ಮಾಡಿದವನೂ ಸರ್ವಶಕ್ತನಾದ ದೇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.
Kannada BSI Bible 2016
ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ.ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನೇ.
Kannada Bible (KNCL) BSI 2016
ದೇವರೇ ನನ್ನ ಶಕ್ತಿಯನು ಕುಂದಿಸಿಹನು ಸರ್ವಶಕ್ತ ನನ್ನನು ಆತಂಕಗೊಳಿಸಿಹನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.