Job 23:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”
Kannada BSI Bible 2016
ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.
Kannada Bible (KNCL) BSI 2016
ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.