Job 23:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಪ್ರತ್ಯುತ್ತರವನ್ನು ನಾನು ಕೇಳಬಯಸುವೆ. ಆತನ ಉತ್ತರಗಳನ್ನು ಅರ್ಥಮಾಡಿಕೊಳ್ಳಬಯಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು.
Kannada BSI Bible 2016
ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವದನ್ನು ವಿವೇಚಿಸೇನು.
Kannada Bible (KNCL) BSI 2016
ಆತನ ಹೇಳಿಕೆಗಳನ್ನು ವಿವೇಚಿಸಬಹುದಿತ್ತು ಆತನ ಪ್ರತ್ಯುತ್ತರಗಳನ್ನು ತಿಳಿದುಕೊಳ್ಳಬಹುದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ.