Job 23:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ, ನಾನು ಪೂರ್ವಕ್ಕೆ ಹೋದರೂ ದೇವರು ಅಲ್ಲಿಲ್ಲ. ನಾನು ಪಶ್ಚಿಮಕ್ಕೆ ಹೋದರೂ ದೇವರು ಅಲ್ಲಿಯೂ ನನಗೆ ಕಾಣುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.
Kannada BSI Bible 2016
ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವದಿಲ್ಲ, ಹಿಂದೆ ಹೋದರೂ ಆತನನ್ನು ಕಾಣಲಾರೆನು.
Kannada Bible (KNCL) BSI 2016
ಮುಂದೆ ಹೋದರೂ ದೇವರು ನನಗೆ ಕಾಣಸಿಗನಯ್ಯಾ ಹಿಂದೆ ಬಂದರೂ ಆತ ನನಗೆ ಕಾಣಸಿಗುವುದಿಲ್ಲವಯ್ಯಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ.