Job 24:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.
Kannada BSI Bible 2016
ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇರೆಗಳನ್ನು ಸರಿಸಿಕೊಳ್ಳುವವರುಂಟು, ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ,
Kannada Bible (KNCL) BSI 2016
ಎಲ್ಲೆ ಮೇರೆಗಳನ್ನು ಸರಿಸಿಕೊಳ್ಳುವವರುಂಟು ಅಪಹರಿಸಿಕೊಂಡ ದನಕುರಿಗಳನ್ನು ಸಾಕಿಕೊಳ್ಳುವವರುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.