Job 24:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).
Kannada BSI Bible 2016
ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ].
Kannada Bible (KNCL) BSI 2016
ಮಕ್ಕಳಿಲ್ಲದ ಬಂಜೆಯನ್ನು ಅವನು ಬಾಧಿಸಿದ ವಿಧವೆಯರನು ಉದ್ಧರಿಸದೇ ಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.