Job 24:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಡವರು ರಾತ್ರಿಯವರೆಗೂ ಹೊಲಗಳಲ್ಲಿ ಬೆಳೆ ಕೊಯ್ಯುವರು; ದುಷ್ಟರ ದ್ರಾಕ್ಷಿತೋಟದಲ್ಲಿ ಅಳಿದುಳಿದ ದ್ರಾಕ್ಷಿಗಳನ್ನು ಆರಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.
Kannada BSI Bible 2016
ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಹೊಟ್ಟೆಗಾಗಿ ಬೈಲಿನಲ್ಲಿ ಸೊಪ್ಪುಸೆದೆಯನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷೇತೋಟದಲ್ಲಿ ಹಕ್ಕಲಾಯುವರು.
Kannada Bible (KNCL) BSI 2016
ಹೊಟ್ಟೆಗಾಗಿ ಸೊಪ್ಪುಸದೆ ಕೊಯ್ದುಕೊಳ್ಳುತ್ತಾರೆ ಬಯಲಿನಲಿ ಹಕ್ಕಲನ್ನು ಆಯ್ದುಕೊಳ್ಳುತ್ತಾರೆ ದುಷ್ಟನ ದ್ರಾಕ್ಷಿತೋಟದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.