Job 25:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.
Kannada BSI Bible 2016
ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.
Kannada Bible (KNCL) BSI 2016
ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ.