Job 26:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.
Kannada BSI Bible 2016
ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಚೆನ್ನಾಗಿ ನೆರವಾಗಿದ್ದಿ!
Kannada Bible (KNCL) BSI 2016
“ನಿಶ್ಯಕ್ತನಿಗೆ ನಿನ್ನಿಂದ ಮಹದುಪಕಾರವಾಯಿತು ದುರ್ಬಲವಾದ ಕೈಗಳಿಗೆ ಮಹಾ ನೆರವು ದೊರಕಿತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?