Job 26:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”
Kannada BSI Bible 2016
ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಿಗೆ ಮಾತುಗಳನ್ನು ಕಲಿಸಿದ್ದೀ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರಿಸಿತು?
Kannada Bible (KNCL) BSI 2016
ಆ ಮಾತುಗಳನ್ನು ನಿನಗೆ ಕಲಿಸಿದವರಾರು? ಈ ನುಡಿಗಳಿಂದ ನಿನ್ನನು ಪ್ರೇರೇಪಿಸಿದ ಪುಣ್ಯಾತ್ಮನಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು?