Job 26:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.
Kannada BSI Bible 2016
ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ ಪ್ರೇತಗಳು [ಆತನ ಭಯದಿಂದ] ಯಾತನೆಪಡುವವು.
Kannada Bible (KNCL) BSI 2016
ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.