Job 26:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಮೋಡಗಳನ್ನು ಹರಡಿ ಪೂರ್ಣಚಂದ್ರನನ್ನು ಮರೆಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.
Kannada BSI Bible 2016
ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಸಿಂಹಾಸನಕ್ಕೆ ಮರೆಯಾಗಿ ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.
Kannada Bible (KNCL) BSI 2016
ಪೂರ್ಣಚಂದ್ರನನ್ನು ಮರೆಮಾಡುತ್ತಾನೆ ಅದರ ಮುಂದೆ ಮೋಡ ಕವಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ.