Job 27:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರು ದುಷ್ಟರಿಗೋಸ್ಕರ ಮಾಡಿರುವ ಯೋಜನೆಯೂ ಸರ್ವಶಕ್ತನಾದ ದೇವರಿಂದ ಹಿಂಸಕನಿಗೆ ದೊರೆಯುವ ಸ್ವಾಸ್ತ್ಯವೂ, ಹೀಗಿವೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.
Kannada BSI Bible 2016
ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ಹಿಂಸಕನಿಗೆ ಸರ್ವಶಕ್ತನಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುವದು: -
Kannada Bible (KNCL) BSI 2016
“ಹೀಗಿರುತ್ತವೆ ದುಷ್ಟನಿಗೆ ದೇವರಿಂದ ದೊರಕುವ ಪಾಲು ಹಿಂಸಾಚಾರಿಗೆ ಸರ್ವಶಕ್ತನಿಂದ ಸಿಗುವ ಸೊತ್ತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ: