Job 27:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
3ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.
Kannada BSI Bible 2016
ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು;
Kannada Bible (KNCL) BSI 2016
ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.