Job 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಟ್ಟೆಗಳನ್ನು ನೀತಿವಂತರು ಧರಿಸಿಕೊಳ್ಳುವರು; ಅವನ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
Kannada BSI Bible 2016
ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
Kannada Bible (KNCL) BSI 2016
ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.