Job 27:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”
Kannada BSI Bible 2016
ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀ ಹಾಕಿ ಆಚೆಗೆ ಹೊರಡಿಸುವರು.
Kannada Bible (KNCL) BSI 2016
ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”