Job 27:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ತುಟಿಗಳು ಕೆಟ್ಟ ಮಾತುಗಳನ್ನು ಆಡುವುದಿಲ್ಲ; ನನ್ನ ನಾಲಿಗೆಯು ಸುಳ್ಳಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.
Kannada BSI Bible 2016
ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತುಟಿಗಳು ಅನ್ಯಾಯವನ್ನು ನುಡಿಯುವದೇ ಇಲ್ಲ, ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವದಿಲ್ಲ.
Kannada Bible (KNCL) BSI 2016
ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.