Job 28:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು.
Kannada BSI Bible 2016
ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯಪದಾರ್ಥಗಳನ್ನೆಲ್ಲಾ ಕಾಣುವದು.
Kannada Bible (KNCL) BSI 2016
ಸುರಂಗಗಳನ್ನು ಕೊರೆಯುತ್ತಾನೆ ಬಂಡೆಗಳಲಿ ಅಮೂಲ್ಯವಾದ ವಸ್ತುಗಳನ್ನು ಕಾಣುತ್ತಾನಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.