Job 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು; ಮರೆಯಾಗಿರುವ ವಸ್ತುಗಳನ್ನು ಬೆಳಕಿಗೆ ತರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.
Kannada BSI Bible 2016
ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒರತೆಗಳ ನೀರು ಬಸಿಯದ ಹಾಗೆ ಅವುಗಳನ್ನು ಕಟ್ಟಿ ಗುಪ್ತವಸ್ತುವನ್ನು ಬೈಲಿಗೆ ತರುವನು.
Kannada Bible (KNCL) BSI 2016
ಕಂಡುಹಿಡಿಯುತ್ತಾನೆ ನದಿಗಳ ಮೂಲಗಳನು ಬೆಳಕಿಗೆ ತರುತ್ತಾನೆ ಮರೆಯಾಗಿದ್ದ ವಸ್ತುಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.