Job 28:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
Kannada BSI Bible 2016
ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
Kannada Bible (KNCL) BSI 2016
ಕಬ್ಬಿಣವನ್ನು ತೆಗೆಯುತ್ತಾರೆ ಮಣ್ಣಿನಿಂದ ತಾಮ್ರವನ್ನು ಕಡೆಯುತ್ತಾರೆ ಕಲ್ಲನ್ನು ಕರಗಿಸುತಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.