Job 28:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಹೀಗಿರುವಲ್ಲಿ ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಎಲ್ಲಿ ದೊರಕುವುದು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
Kannada BSI Bible 2016
ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಜ್ಞಾನವು ಎಲ್ಲಿಂದ ಬರುವದು, ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
Kannada Bible (KNCL) BSI 2016
ಇಂತಿರಲು ಸುಜ್ಞಾನ ಬರುವುದು ಎಲ್ಲಿಂದ? ವಿವೇಕ ದೊರಕುವುದು ಯಾವ ಸ್ಥಳದಿಂದ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?