Job 28:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನದ ಮಾರ್ಗವನ್ನು ತಿಳಿದಿರುವವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
Kannada BSI Bible 2016
ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
Kannada Bible (KNCL) BSI 2016
ಸುಜ್ಞಾನದ ಮಾರ್ಗ ಬಲ್ಲವನು ದೇವರೇ ಅದರ ಸ್ಥಳಗೊತ್ತಿದೆ ಆತನೊಬ್ಬನಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.