Job 28:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು. ಅದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.
Kannada BSI Bible 2016
ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆ ಮಾಡಿದನು.
Kannada Bible (KNCL) BSI 2016
ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.