Job 28:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಕೆಳಭಾಗದಲ್ಲಿ ಇಂದ್ರನೀಲಮಣಿಗಳೂ ಚಿನ್ನದ ಅದಿರೂ ಸಿಕ್ಕುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.
Kannada BSI Bible 2016
ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವದು.
Kannada Bible (KNCL) BSI 2016
ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.