Job 28:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ. ಸಿಂಹಗಳು ಆ ಮಾರ್ಗದ ಮೇಲೆ ಹಾದುಹೋಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.
Kannada BSI Bible 2016
ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ಹಾದಿಲ್ಲ.
Kannada Bible (KNCL) BSI 2016
ಕಾಡುಮೃಗಗಳು ಅದನ್ನು ತುಳಿದಿಲ್ಲ ಸಿಂಹವು ಆ ಮಾರ್ಗದಲ್ಲಿ ಸುಳಿದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.